ನಮ್ಮ ಜೀವನದ ಅದ್ಭುತಗಳು

( ದಯವಿಟ್ಟು ಸಮಯ ಮಾಡಿಕೊಂಡು ಪ್ರತಿ ಸಾಲನು ಸಮಾಧಾನವಾಗಿ ಓದಿ, ಇಷ್ಟ ಅದರೆ ಬೇರೆಯವರಿಗೆ ಕಳುಹಿಸಿ 🙏)

1.🌷 ಜಗತ್ತನ್ನೇ ಗೆಲ್ಲಲು ಬೇಕಾಗಿರುವ ಏಕೈಕ ಗುಣ: ಸಚ್ಚಾರಿತ್ರ್ಯ

2🌷 ಎಲ್ಲಾ ದುರ್ದೈವಕ್ಕೆ ಕಾರಣ: ಆಲಸ್ಯ

3🌷 ನಮ್ಮ ದುರವಸ್ಥೆಗಳಿಗೆಲ್ಲಾ ಕಾರಣ: ಭೀತಿ / ಭಯ

4🌷 ಎಲ್ಲರಿಗೂ ಸಮಾನವಾಗಿ ಕೊಟ್ಟ ಸಂಪತ್ತು: ಸಮಯ

5🌷 ಸಾವಿರ ಯಜ್ಞಗಳಿಗಿಂತ ಶ್ರೇಷ್ಠ ಕರ್ಮ : ಪರೋಪಕಾರ

6🌷 ಅತ್ಯಂತ ಶ್ರೇಷ್ಠ ಸ್ವಭಾವ: ತಾಳ್ಮೆ

7🌷 ಅತ್ಯಂತ ಕೆಟ್ಟಗುಣ: ಪರನಿಂದೆ

8🌷 ಬಹುತೇಕ ಎಲ್ಲಾ ರೋಗಗಳಿಗೆ ಮುಖ್ಯ ಕಾರಣ: ಅಜೀರ್ಣ

9🌷 ಚಟಗಳಲ್ಲಿ ಅತೀ ಕೆಟ್ಟ ಚಟ: ಚಾಡಿ ಹೇಳುವದು

10🌷 ಬಂಧುಗಳಲ್ಲಿ ಶ್ರೇಷ್ಠ ಬಂಧು: ವಿಶ್ವಾಸ

11🌷 ವ್ಯಕ್ತಿಗಳ ಅಧಃಪತನಕ್ಕೆ ಮುಖ್ಯ ಕಾರಣ: ಅಹಂಕಾರ

12🌷 ಆಪತ್ಕಾಲದಲ್ಲಿ ಶ್ರೇಷ್ಠ ಆಪಧ್ಬಾಂಧವ: ದೈವಬಲ

13🌷 ಜಗತ್ತಿನಲ್ಲಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರ: ಆಧ್ಯಾತ್ಮಿಕ ಶಿಕ್ಷಣ

14🌷 ಬಾಧೆಗಳಲ್ಲಿ ಹೆಚ್ಚು ಬಾಧೆ ಕೊಡುವುದು: ಸಾಲಬಾಧೆ

15🌷 ಹುಚ್ಚುಗಳಲ್ಲಿ ಅತೀ ಕೆಟ್ಟಹುಚ್ಚು: ಹೊಗಳಿಸಿಕೊಳ್ಳುವದು

16🌷 ಎಲ್ಲಾರ ಬದುಕಿಗೆ ಆಧಾರವಾಗಿರುವ ಪ್ರಮುಖ ಅಂಶ: ಆತ್ಮವಿಶ್ವಾಸ

17🌷 ಮನುಷ್ಯನಿಗೆ ಕಗ್ಗತ್ತಲಿಗಿಂತ ಅತೀ ಹೆಚ್ಚು ಕತ್ತಲಾಗಿರುವುದು: ಅಜ್ಞಾನ

18🌷 ಜಗತ್ತಿನ ಎಲ್ಲಾ ಕೆಟ್ಟ ಕಾರ್ಯಗಳ ಬೆಳವಣಿಗೆಗೆ ಮುಖ್ಯ ಕಾರಣ: ಸಜ್ಜನರ ನಿಷ್ಕ್ರಿಯತೆ

19🌷 ಜಗತ್ತಿನಲ್ಲಿ ಅತೀ ಒಳ್ಳೆಯ ಹಾಗೂ ಕೆಟ್ಟ ಅಂಗ: ನಾಲಿಗೆ

20🌷 ವರಗಳಲ್ಲಿ ಅತೀ ದೊಡ್ಡ ವರ: ಆರೋಗ್ಯ

21🌷 ದೊಡ್ಡಶ್ರೀಮಂತಿಕೆ: ಸಂತೃಪ್ತಿ

22🌷 ಜಗತ್ತಿನಲ್ಲಿ ತುಂಬಾ ಕಷ್ಟಕರ ಹಾಗೂ ಸುಲಭವಾದ ಕ್ರಿಯೆ: ಮೌನ

Leave a Reply

Your email address will not be published. Required fields are marked *